'ಪಿಜಿಆರ್ ಸಿಂಧ್ಯಾಅತ್ಯುತ್ತಮ ಕಾರ್ಯ ನಿರ್ವಹಣೆ'
ಕನಕಪುರ: ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಅವರು ಎರಡೂವರೆ ದಶಕಗಳ ತಮ್ಮ ಅಧಿಕಾರಾವಧಿಯಲ್ಲಿ ಅತ್ಯುತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಯಾವುದೇ ಜಾತಿ, ಮತ, ಪಂಗಡಗಳೆನ್ನದೆ ಸರ್ವರನ್ನೂ ಸಮಾನವಾಗಿ ಕಂಡು ಸಹಾಯ ಮಾಡಿದ್ದಾರೆ. ಸತ್ಯವನ್ನು ತಿಳಿದಿರುವ ಜನರು ಸಿಂಧ್ಯಾರನ್ನು ಬೆಂಬಲಿಸಿ ಗೆಲ್ಲಿಸುವುದು ಖಚಿತ ಎಂದು ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.
ಅವರು ಕೆರಳಾಳುಸಂದ್ರ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಪಿಜಿಆರ್ ಸಿಂಧ್ಯಾ ಪರವಾಗಿ ಪಾದಯಾತ್ರೆ ಮೂಲಕ ಮತಯಾಚನೆ ಮಾಡುತ್ತಾ ಮಾತನಾಡಿದರು. ಜೆಡಿಎಸ್ಮುಖಂಡರುಗಳಾದ ಸಿದ್ಧಮರಿಗೌಡ, ಮಹದೇವ್,ಬಿ.ಎಸ್.ಗೌಡ, ತುಂಗಣಿ ಪುಟ್ಟಸ್ವಾಮಿ, ಅರಳಾಳುಪುಟ್ಟರಾಜು, ಶೋಭಾ, ನಾಗರತ್ನಮ್ಮ, ಗೌರಮ್ಮ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

