ಬೆಂಗಳೂರು ಗ್ರಾಮಾಂತರ

ಮಾಗಡಿ ಕೆಂಪೇಗೌಡ ಕೋಟೆ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ

Published On :

ಮಾಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ  ಆ.15 ರ ಗುರುವಾರ ಬೆಳಿಗ್ಗೆ 8 ಗಂಟೆ ಇಲ್ಲಿನ ಐತಿಹಾಸಿಕ ಮಾಗಡಿ ಕೆಂಪೇಗೌಡ ಕೋಟೆ ಮೈದಾನದಲ್ಲಿ 67ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಆಗಿರುವ ತಹಸೀಲ್ದಾರ್ ಡಾ.ಬಿ.ಆರ್. ಹರೀಶ್ ನಾಯಕ್ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.
ಗುಡಿಬಂಡೆ ಪಟ್ಟಣಕ್ಕೆ ಶೀಘ್ರವೇ ಎಟಿಎಂ ಕೇಂದ್ರ
ಗುಡಿಬಂಡೆ: ಪಟ್ಟಣದ ಜನತೆಯ ಬಹುದಿನಗಳ ಕನಸಾಗಿದ್ದ ಎಟಿಎಂ ಕೇಂದ್ರದ ಸ್ಥಾಪನೆ ಕಾರ್ಯ ಶೀಘ್ರದಲ್ಲೇ ನೆರವೇರಲಿಯೆಂದು ಪ್ರಗತಿ ಗ್ರಾಮೀಣ ಬ್ಯಾಂಕ್ ಮ್ಯಾನೇ ಜರ್ ಕುಂಸೀ ಬಾಬು ತಿಳಿಸಿದರು. ಗುಡಿಬಂಡೆ ವರ್ತಕರ ಸಂಘ ಹಾಗೂ ಬ್ಯಾಂಕ್ ಶಾಖೆ ಹಮ್ಮಿಕೊಂಡಿದ್ದ ಸಾಲ ಆಂದೋಲನ ಉದ್ಘಾಟನೆ ನೆರವೇರಿಸಿ ಮಾತನಾಡಿದರು.  ಹಿಂದುಳಿದ ಗುಡಿಬಂಡೆ ಪ್ರದೇಶ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಎಲ್ಲಾ ರೀತಿಯ ಹಣಕಾಸು ನೆರವು ಬ್ಯಾಂಕ್‌ನಿದ ಸಿಗಲಿದ್ದು, ಗ್ರಾಹಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.