ಡಾ.ವೆಂಕಟೇಶ್ ಅಧಿಕಾರ ಸ್ವೀಕಾರ
ರಾಮನಗರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಎಂ.ವಿ. ವೆಂಕಟೇಶ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ವೆಂಕಟೇಶ್ ಅವರು ಪ್ರಭಾರಿ ಸಿಇಒ ಡಾ.ಸಿದ್ದರಾಮಯ್ಯ ಅವರಿಂದ ಅಧಿಕಾರ ವಹಿಸಿಕೊಂಡರು. ಕೆ.ಎಸ್. ವೆಂಕಟೇಶಪ್ಪ ವರ್ಗಾವಣೆ ಬಳಿಕ ಈ ಸ್ಥಾನಕ್ಕೆ ಪೂರ್ಣಾವಧಿ ಅಧಿಕಾರಿ ಬಂದಿರಲಿಲ್ಲ. ಸಿದ್ದರಾಮಯ್ಯ ಪ್ರಭಾರ ವಹಿಸಿಕೊಂಡಿದ್ದರು.
ವಿಳಾಸದ ವಿವರ: ಸಾರ್ವಜನಿಕರು ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತಕ್ಕೆ ಸಂಬಂಧಪಟ್ಟ ಮಹತ್ವದ ಪತ್ರಗಳನ್ನು ಡಾ. ಎಂ.ವಿ. ವೆಂಕಟೇಶ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ರಾಮನಗರ ಜಿಪಂ, ಪಂಚಾಯಿತಿ ಭವನ, ಬಿ.ಎಂ. ರಸ್ತೆ, ರಾಮನಗರ ಇಲ್ಲಿಗೆ ಅಥವಾ ದೂ. 080-27276720, ಮೊ: 9480875000 ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

