ಮಾಗಡಿ: 3 ದಿನ ವಿದ್ಯುತ್ ವ್ಯತ್ಯಯ
ಮಾಗಡಿ: ಮಾಗಡಿಯಲ್ಲಿ 3 ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಂ ಎಇಇ ಪ್ರಭಾಕರ್ ತಿಳಿಸಿದ್ದಾರೆ.
ಮಾಗಡಿ ಪಟ್ಟಣದ ಎನ್.ಇ.ಎಸ್, ತಿರುಮಲೆ, ಹೊಸಪೇಟೆ, ಕರಲಮಂಗಲ, ಗುಡ್ಡಹಳ್ಳಿ, ನಾಯಕನಪಾಳ್ಯ,ವಿ.ಜಿ. ದೊಡ್ಡಿ, ಸಾವನದುರ್ಗ, ದಬ್ಬಗುಳಿ,ಮಂಚನಬೆಲೆ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ.
ಗುಡೇಮಾರನಹಳ್ಳಿ ರಸ್ತೆ ಕಾಮಗಾರಿ ಕೈಗೊಂಡಿದ್ದು, ರಸ್ತೆ ಬದಿ ಇರುವ ವಿದ್ಯುತ್ ಕಂಬಗಳನ್ನು ಬದಲಾಯಿಸಬೇಕಾಗಿರುವುದರಿಂದ ಜು.10 ರಿಂದ 12 ವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

