ಪ್ರವೇಶಕ್ಕೆ ಅರ್ಜಿ ಆಹ್ವಾನ
ನೆಲಮಂಗಲ: 2013-14ನೇ ಸಾಲಿಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖಾ ಸಮಾಜ ಕಲ್ಯಾಣ ಇಲಾಖಾ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿನ ಖಾಲಿ ಇರುವ ಸ್ಥಳಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ನೆಲಮಂಗಲ ಇಲ್ಲಿ ಪಡೆಯಬಹುದಾದಿಗೆ. ಬಾಲಕರ ವಿದ್ಯಾರ್ಥಿ ನಿಲಯಕ್ಕೆ 5 ರಿಂದ 10ನೇ ತರಗತಿವರೆಗೆ, ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ 4 ರಿಂದ 10ನೇ ತರಗತಿವರೆಗೆ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ಅರ್ಜಿಗಳನ್ನು ನಿಲಯದ ವಾರ್ಡನ್ರಿಂದ ಪಡೆದು ಜೂನ್ 10ರ ಒಳಗಾಗಿ ಸಲ್ಲಿಸುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

