ಬೆಂಗಳೂರು ಗ್ರಾಮಾಂತರ

ಬಸವರಾಜುಗೆ ಪಿಹೆಚ್.ಡಿ ಪದವಿ ಪ್ರದಾನ

Published On :

ಚನ್ನಪಟ್ಟಣ: ರಾಮನಗರದ ಎಸ್.ಜೆ.ಪಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ  ತಾಲೂಕಿನ ಕೊಂಡಾಪುರ ಗ್ರಾಮದ ಬಸವರಾಜು ಕೆ.ಬಿ. ಅವರು ಕನಕಪುರದ ರೂರಲ್ ಪದವಿ ಕಾಲೇಜು ಪ್ರಾಧ್ಯಾಪಕ ಡಾ. ಎಚ್.ಎಸ್. ಭುವನೇಶ್ವರ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ  ಚನ್ನಪಟ್ಟಣ, ರಾಮನಗರ ಮತ್ತು ಮಾಗಡಿ ತಾಲೂಕುಗಳ ಬೆಟ್ಟದೇವರುಗಳು-ಸಾಂಸ್ಕೃತಿಕ ಅಧ್ಯಯನ ಎಂಬ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.