ಬೆಂಗಳೂರು ಗ್ರಾಮಾಂತರ

ಇಂದು ವಿಶ್ವ ರಕ್ತದಾನಿಗಳ ದಿನಾಚರಣೆ

Published On :

ದೊಡ್ಡಬಳ್ಳಾಪುರ: ಇಲ್ಲಿನ ಸಂಸ್ಕೃತಿ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿಶ್ವರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೂ.14ರ ಶುಕ್ರವಾರ  ಕನ್ನಡ ಜಾಗೃತ ಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಶಿಬಿರ ನಡೆಯಲಿದ್ದು, ಆಸಕ್ತ ರಕ್ತದಾನಿಗಳು ಸ್ಪಯಂಪ್ರೇರಿತರಾಗಿ ರಕ್ತದಾನದಲ್ಲಿ ಭಾಗವಹಿಸುವಂತೆ ಪ್ರಕಟಣೆ ಕೋರಲಾಗಿದೆ. ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿ,  ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು, ದೊಡ್ಡಬಳ್ಳಾಪುರ ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಳ್ಳಿ ಜನಪದ-ಜನಸೇವಾ ಟ್ರಸ್ಟ್ ಮತ್ತಿತರ ಸಂಘಟನೆಗಳು ಸಹಕಾರ ನೀಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.