ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಹುಟ್ಟು ಹಬ್ಬ ಆಚರಣೆ
ನೆಲಮಂಗಲ: ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ತಮ್ಮ ಹುಟ್ಟುಹಬ್ಬವನ್ನು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮತ್ತು ಮುಖಂಡರೊಂದಿಗೆ ಅವರ ಗೃಹ ಕಚೇರಿಯಲ್ಲಿ ಮಂಗಳವಾರ ಆಚರಿಸಿದರು.
ಹುಟ್ಟುಹಬ್ಬದ ಪ್ರಯುಕ್ತ ಅಡಕಮಾರನಹಳ್ಳಿ ಗ್ರಾಮ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ ಮಾತನಾಡುತ್ತಾ ಸಮಾಜದಲ್ಲಿ ಸಮಾನತೆ ಹಾಗೂ ಶಿಕ್ಷಣಕ್ಕೆ ಮಹತ್ವ ನೀಡುವಂತಹ ಕಾರ್ಯವನ್ನು ಪ್ರತಿಯೊಬ್ಬರೂ ನಿರ್ವಹಿಸಬೇಕು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಉತ್ತಮ ಸಮಾಜ ನಿರ್ಮಾಣ ನಮ್ಮ ಕನಸಾಗಿದೆ ಎಂದು ಹೇಳಿದರು. ಜಿ.ಪಂ.ಸದಸ್ಯರಾದ ಚಂದ್ರಪ್ಪ, ಜಯರಾಂ, ದಾಸನಪುರ ಗ್ರಾ.ಪಂ.ಅಧ್ಯಕ್ಷ ರಾಜಣ್ಣ, ಪುರಸಭಾ ಸದಸ್ಯರುಗಳಾದ ಕೆ.ಎಂ.ಶಿವಕುಮಾರ್, ಹೆಚ್.ಜಿ.ರಾಜು, ಸೀತಾರಾಮ್, ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಮುಖಂಡರು ಹಾಗೂ ಸ್ನೇಹಿತರು ಶುಭ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

