ಬೆಂಗಳೂರು ಗ್ರಾಮಾಂತರ

ಪಿಳ್ಳಮುನಿಶಾಮಪ್ಪ ಪರ ಮತಯಾಚನೆ

Published On :

ದೇವನಹಳ್ಳಿ: ಪಟ್ಟಣದಲ್ಲಿ ಜೆಡಿಎಸ್ ಪರ ಮತಯಾಚನೆ ನಡೆಯಿತು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಐದು ವರ್ಷಗಳ ದುರಾಡಳಿತ ಮತ್ತು ಕೇಂದ್ರದಲ್ಲಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಕಲ್ಲಿದ್ದಲು ಹಗರಣ, ಕಾಮನ್‌ವೆಲ್ತ್ ಹಗರಣ ಹಾಗೂ 2ಜಿ ಹಗರಣಗಳಿಂದ ಮತದಾರರು ಬೇಸತ್ತು ಈ ಬಾರಿ ರಾಜ್ಯದಲ್ಲಿ ಜೆಡಿಎಸ್‌ಗೆ ಒಲವು ತೋರಿದ್ದಾರೆ ಎಂದು ಜೆಡಿಎಸ್ ಮುಖಂಡರಾದ ವೈ.ಕೆ.ಚಂದ್ರಶೇಖರ್, ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸಿದರು. ತಾಲೂಕಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೂ ಕುಡಿಯುವ ನೀರು, ವಿದ್ಯುತ್ ಸಮಸ್ಯೆ ಅಲ್ಲದೆ, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ಬೇಸತ್ತಿದ್ದಾರೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.