ಬೆಂಗಳೂರು ಗ್ರಾಮಾಂತರ

ನೀತಿ ಸಂಹಿತೆ ಉಲ್ಲಂಘನೆ: ಡಿಕೆಶಿ ವಿರುದ್ಧ ಕೇಸು

Published On :

ರಾಮನಗರ: ಕನಕಪುರ ಕ್ಷೇತ್ರದ ಸ್ವಗ್ರಾಮ ದೊಡ್ಡಾಲಹಳ್ಳಿಯ ಮತಗಟ್ಟೆಯಲ್ಲಿ ಪತ್ನಿ ಉಷಾ ಅವರು ಮತ ಚಲಾಯಿಸುವ ಸಂದರ್ಭದಲ್ಲಿ ಮತಯಂತ್ರದ ಸಮೀಪವೇ ಇದ್ದ ಮಾಜಿ ಸಚಿವ, ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ವಿರುದ್ಧ  ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ದೃಶ್ಯ ಮಾಧ್ಯಮಗಳಲ್ಲಿ ಪ್ರಕಟವಾದ ವೀಡಿಯೋ ಚಿತ್ರೀಕರಣ ಸಹಿತ ವರದಿ ಆಧರಿಸಿ ಶಿವಕುಮಾರ್ ವಿರುದ್ಧ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.