ಬೆಂಗಳೂರು ಗ್ರಾಮಾಂತರ

ಬೆಂಕಿ ಅನಾಹುತ: 5 ಲಕ್ಷ ನಷ್ಟ

Published On :

ಕ.ಪ್ರ. ವಾರ್ತೆ  ಹೊಸಕೋಟೆ:  ಮೇ 7
ಪಟ್ಟಣದ ಕೆ.ಇ.ಬಿ.ವೃತ್ತದ ಬಳಿ ಬೆಳಗಿನ ಜಾವ  ವಿದ್ಯುತ್ ಶಾರ್ಟ್‌ಸರ್ಕಿಟ್‌ನಿಂದ ಸುಮಾರು ಐದು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.
 ಈ ಅಂಗಡಿಗಳಲ್ಲಿ ಹಣ್ಣು ಮತ್ತು ಇತರೆ ಮಾರಾಟ ಮಳಿಗೆಗಳಾಗಿದ್ದು ಬೆಂಕಿ ಅವಘಡದಿಂದ ಅಂಗಡಿಯಲ್ಲಿದ್ದ ಸಾಮಾನು ಸರಂಜಾಮುಗಳು ಸುಟ್ಟು ಕರಕಲಾಗಿವೆ. ಅದರ ಅಂದಾಜು ಮೌಲ್ಯ 5 ಲಕ್ಷ ರು.ಗಳಾಗಿರುತ್ತವೆ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ. ಅಂಗಡಿಯಲ್ಲಿ ಬೆಂಕಿ ಕಾಣಿಸಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ದೂರವಾಣಿ ಕರೆ ಮಾಡಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ತಕ್ಷಣವೆ ಬಂದು ಕಾರ್ಯಾಚರಣೆ ನಡೆಸಿ ಇನ್ನು ಹೆಚ್ಚಿನ ಅನಾಹುತವನ್ನು ತಡೆದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.