ಕನಸವಾಡಿ ಕಾಲೇಜಿನಲ್ಲಿ ಕನಕ ಜಯಂತಿ
ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂತಶ್ರೇಷ್ಠ ಕನಕದಾಸರ ಜಯಂತ್ಯುತ್ಸವ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಉಪನ್ಯಾಸಕ ಎಂ.ಎಲ್. ಕಂಬಣ್ಣ, ಮೌಲ್ಯಗಳು ನಶಿಸುತ್ತಿರುವ ಇಂದಿನ ದಿನಮಾನದಲ್ಲಿ ಕನಕರಂತಹ ಮಹಾನ್ ವ್ಯಕ್ತಿಗಳ ಜ್ಞಾನವನ್ನು ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾದಾಗ ಮಾತ್ರ ಸಮಾನತೆಯ ಕನಸು ನನಸಾಗುತ್ತದೆ. ದೇಶ ಉಳಿಯುತ್ತದೆ ಎಂದರು.
ಉಪನ್ಯಾಸಕ ಉಪೇಂದ್ರ ಮಾತನಾಡಿದರು. ಪ್ರಾಂಶುಪಾಲ ಎಚ್.ಎಸ್. ರಾಜಶೇಖರಯ್ಯ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಎಸ್.ಪಿ. ವೃಂದಮ್ಮ, ಕೆ. ಮಂಜುಳ, ಕೆ.ಪಿ. ಮಂಗಳ, ಕೆ.ಎಲ್. ಶ್ರೀನಿವಾಸ್, ಬಸವರಾಜು ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

