ಬೆಂಗಳೂರು ಗ್ರಾಮಾಂತರ

ಎಂಇಎಸ್ ವರ್ತನೆಗೆ ಖಂಡನೆ

Published On :

ದೊಡ್ಡಬಳ್ಳಾಪುರ: ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಕನ್ನಡವಿರೋಧಿ ಧೋರಣೆ ಪ್ರದರ್ಶಿಸಿ ಉದ್ಧಟತನ ಮೆರೆದಿರುವ ಎಂಇಎಸ್ ಧೋರಣೆ ಖಂಡನೀಯ. ಕೂಡಲೇ ಸರ್ಕಾರ ಆ ಶಾಸಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಎಂಇಎಸ್ ಅನ್ನು ನಿಷೇಧಿಸಬೇಕು ಎಂದು ಮಾಜಿ ನಗರಸಭಾ ಸದಸ್ಯೆ ಪ್ರಮೀಳಾ ಮಹದೇವ್ ಆಗ್ರಹಿಸಿದ್ದಾರೆ.
ಇಂದು ಪ್ರತಿಭಟನೆ
ಸೂಲಿಬೆಲೆ: ಹೋಬಳಿಯ ಅರಸನಹಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ತಾಲೂಕು ಬಿಜೆಪಿ ಘಟಕದಿಂದ ನ.27 ರಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು  ಬಿಜೆಪಿ ಅಧ್ಯಕ್ಷ ಸಿ.ಮುನಿಯಪ್ಪ ತಿಳಿಸಿದ್ದಾರೆ. ಅರಸನಹಳ್ಳಿ ಗ್ರಾಮದಲ್ಲಿರುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರು ದಾಳಿ ಮಾಡಿ ದೌರ್ಜನ್ಯ ನಡೆಸಿದ್ದಾರೆ. ಈ ಘಟನೆಗೆ ಶಾಸಕರ ಕುಮ್ಮಕ್ಕು ಕಾರಣ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.