ದಾಸಿಮಯ್ಯ ಮಿತ್ರ ಮಂಡಲಿಗೆ ಆಯ್ಕೆ
ದೊಡ್ಡಬಳ್ಳಾಪುರ: ಇಲ್ಲಿನ ಶಾಂತಿನಗರದ 7ನೇ ಕ್ರಾಸ್ನಲ್ಲಿರುವ ಶ್ರೀದೇವರ ದಾಸಿಮಯ್ಯ ಮಿತ್ರ ಮಂಡಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ರಾಮಮೂರ್ತಿ(ಅಧ್ಯಕ್ಷ), ರಾಮಣ್ಣ(ಉಪಾಧ್ಯಕ್ಷ), ಪದಾಧಿಕಾರಿಗಳಾಗಿ ಎನ್.ರಾಮಚಂದ್ರ, ಇ.ಬಾಬು, ಜೆ.ಇ.ರಾಮಕೃಷ್ಣಪ್ಪ, ಕೆ.ಮಧುಚಂದ್ರ, ಸಿ.ಭಾಸ್ಕರ್, ಲಕ್ಷ್ಮೀಕಾಂತ್, ವಿಜಯಕುಮಾರ್, ಕೃಷ್ಣಮೂರ್ತಿ, ಅನಿಲ್ಕುಮಾರ್, ಎಂ.ಡಿ.ಸೋಮಶೇಖರ್, ಅಶೋಕ್ ಮತ್ತಿತರರು ಆಯ್ಕೆಯಾಗಿದ್ದಾರೆ ಎಂದು ಬಳಗದ ಪ್ರಕಟಣೆ ತಿಳಿಸಿದೆ.
ವಿಶೇಷ ಬೇಸಿಗೆ ಶಿಬಿರ
ಚನ್ನಪಟ್ಟಣ: ಇಲ್ಲಿನ ಸೌಭಾಗ್ಯ ಯೋಗಾ ಕೇಂದ್ರದ ವತಿಯಿಂದ 10 ದಿನಗಳ ವಿಶೇಷ ಬೇಸಿಗೆ ಶಿಬಿರವನ್ನು ಹಮ್ಮಿ ಕೊಳ್ಳಲಾಗಿದೆ. ಏ.10 ರಿಂದ ಏ.25ರವರೆಗೆ ಇಲ್ಲಿನ ಸಾರ್ವಜನಿಕ ಕಾಲೇಜಿನಲ್ಲಿ ಬೇಸಿಗೆ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ಯೋಗ, ವಚನ, ಜಾನಪದ ಗೀತಗಾಯನ, ನೃತ್ಯ, ಚಿತ್ರಕಲೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಿದ್ದು ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9964334678, 9964542824 ಗೆ ಸಂಪರ್ಕಿಸುವಂತೆ ಯೋಗಶಿಕ್ಷಕಿ ಸಮೀಕ್ಷಾ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

