ಬೆಂಗಳೂರು ಗ್ರಾಮಾಂತರ

ನಗರ ಪ್ರದೇಶದಲ್ಲಿ ಹುರಿಯಾಳು

Published On :

ರಾಮನಗರ: ಲೋಕಸಭೆ ಚುನಾವಣೆಗೆ ಇನ್ನುಳಿದಿರುವುದು ಹನ್ನೊಂದು ದಿನವಷ್ಟೆ. ಕಾಂಗ್ರೆಸ್ ಮತ್ತು ಬಿಜೆಪಿ ಸಹಿತ ವಿವಿಧ ಪಕ್ಷ, ಪಕ್ಷೇತರ ಅಭ್ಯರ್ಥಿಗಳು ವಿಧಾನಸಭಾ ಕ್ಷೇತ್ರವಾರು ರೋಡ್ ಶೋ ಮೂಲಕ ಮತಯಾಚನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ಈಗಾಗಲೇ ಕನಕಪುರ, ರಾಮನಗರ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ.
 ಆದರೆ, ಜೆಡಿಎಸ್ ಅಭ್ಯರ್ಥಿ ದೇವೇಗೌಡ ಮತ್ತು ಕುಮಾರಸ್ವಾಮಿ ನೇತೃತ್ವದ ಸಭೆಗಳಲ್ಲಿ ಮಾತ್ರವೇ ಕಾಣಿಸಿಕೊಂಡಿದ್ದಾರೆ.
 ರಾಮನಗರ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ಪ್ರಚಾರ ಕಾರ್ಯಕ್ರಮವಿನ್ನೂ ಅಧಿಕೃತವಾಗಿ ಬಿಡುಗಡೆಯಾಗಿಲ್ಲ. ಇಲ್ಲಿನ ಮುಖಂಡರನ್ನು ಕೇಳಿದರೆ ಅಭ್ಯರ್ಥಿ ರೆಡ್ಡಿ ಬೆಂಗಳೂರು ನಗರದಲ್ಲಿ ಗಮನ ಕೇಂದ್ರೀಕರಿಸಿದ್ದಾರೆ. ನಾವಿಲ್ಲಿ ಇದ್ದೇವಲ್ಲಾ ಎಂದು ಉತ್ತರಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.