ಅಪೇರಲ್ ಜಲ ತರಬೇತಿಗೆ ಸಂದರ್ಶನ
ರಾಮನಗರ: ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯ ರುಡ್ಸೆಟ್ ಸಂಸ್ಥೆಯು ರಾಮನಗರ ಜಿಲ್ಲಾ ವ್ಯಾಪ್ತಿಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ವಸತಿ ಸಹಿತ ಉಚಿತ ಅಪೇರಲ್ ತರಬೇತಿಯನ್ನು ಆಯೋಜಿಸಿದೆ. ಫೆಬ್ರವರಿ ಮಾಹೆಯಲ್ಲಿ ನಡೆಯುವ ಈ ತರಬೇತಿಗೆ ಸೇರಲು ಆಸಕ್ತಿ ಮತ್ತು ಪ್ರಾಥಮಿಕ ಅನುಭವ ಇರುವ 18ರಿಂದ 45ವರ್ಷ ವಯೋವುತಿಯೊಳಗಿನವರು ಅರ್ಹರಾಗಿರುತ್ತಾರೆ. ಅರ್ಜಿದಾರರು ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರುವುದು ಕಡ್ಡಾಯ.
ಅರಿಶಿನ ಕುಂಟೆಯಲ್ಲಿರುವ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರ ಕಚೇರಿಯಲ್ಲಿ ಫೆ.6ರಂದು ಬೆಳಗ್ಗೆ 10ಕ್ಕೆ ಸಂದರ್ಶನ ನಡೆಯಲಿದೆ. ಆಸಕ್ತರು ಸಕಾಲಕ್ಕೆ ಆಗಮಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-27728166 ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

