ಆಟೋ ಪಲ್ಟಿ: ವ್ಯಕ್ತಿ ಸಾವು
ಮಾಗಡಿ: ಆಟೋ ಪಲ್ಟಿ ಹೊಡೆದ ಪರಿಣಾಮ ರೈತ ಗೋವಿಂದಯ್ಯ (45) ಮೃತಪಟ್ಟ ಘಟನೆ ಪಟ್ಟಣದ ಸೋಮೇಶ್ವರಸ್ವಾಮಿ ದೇವಾಲಯದ ಹತ್ತಿರದ ವಿಜಯಲಕ್ಷ್ಮೀ ಸಾ ಮಿಲ್ ಬಳಿ ಬುಧವಾರ ನಡೆದಿದೆ.
ಯುವತಿ ನಾಪತ್ತೆ
ರಾಮನಗರ: ನಗರದ ಕೆಂಪೇಗೌಡ ಸರ್ಕಲ್‌ನಲ್ಲಿ ವಾಸವಾಗಿರುವ ಅರುಣ್‌ಕುಮಾರ್ ಅವರ ಪುತ್ರಿ 22 ವರ್ಷದ ನವನೀತಲಕ್ಷ್ಮಿ ಫೆ.16ರಿಂದ ಕಾಣೆಯಾಗಿದ್ದಾಳೆ. 4.5 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುವ ನವನೀತಲಕ್ಷ್ಮಿಯ ಸುಳಿವು ದೊರೆತಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಐಜೂರು ಪೊಲೀಸರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

