ಹೊಸ ವರ್ಷಕ್ಕೆ ಸರಕಾರಿ ಆಸ್ಪತ್ರೆಗೆ ಬಿಎಂಟಿಸಿ ಬಸ್ ವ್ಯವಸ್ಥೆ
ಹೊಸಕೋಟೆ: ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಿಂದ ಕಾಡುಗೊಡಿ ಮಾರ್ಗವಾಗಿ ದೊಮ್ಮಲೂರಿಗೆ ಬಿಎಂಟಿಸಿ ಬಸ್ಸನ್ನು ಶಾಸಕ ಎನ್. ನಾಗರಾಜ್ ಚಾಲನೆ ನೀಡಿದರು.
ಈ ಬಸ್ ದಿನಕ್ಕೆ 4 ಬಾರಿ ಬಂದು ಹೊಗುತ್ತದೆ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಗೂ ರ್ಸ್ವಜನಿಕರಿಗೆ ಅನುಕೂಲವಾಗುತ್ತದೆ. ಈ ಮೊದಲು ರೋಗಿಗಳು ಸರಕಾರಿ ಆಸ್ಪತ್ರೆಗೆ ಹೊಗಬೇಕಾದರೆ ಪರದಾಡಕಿತ್ತು. ಹೊಸಕೋಟೆ ಪಟ್ಟಣದ ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳು ಸರಕಾರಿ ಆಸ್ಪತ್ರೆ ಮಾರ್ಗವಾಗಿ ಹೊಗಬೇಕೆಂದು ಸಾರ್ವಜನಿಕರು ಶಾಸಕರಿಗೆ ಮನವಿಮಾಡಿದರು. ಇದೇ ಸಂದರ್ಭದಲ್ಲಿ ಕುರುಬರ ಸಂಘದ ಅಧ್ಯಕ್ಷ ಎಸ್.ಐ.ಶ್ರೀನಿವಾಸ್, ಬಿಎಂಟಿಸಿ ಮೇಲ್ವಿಚಾರಕರಾದ ನವೀನ್, ತಿಮ್ಮರಾಯಪ್ಪ, ಪುರಸಭೆ ಸದಸ್ಯರಾದ ಶಿವಾನಂದ್, ತಾಲೂಕು ಕಾಂಗ್ರೆಸ್ ಅಧ್ಯಕ್ಷರಾದ ವಿ.ಪ್ರಸಾದ್, ಕಲ್ಲಪ್ಪ, ಮೋಹನ್ ಕುಮಾರ್, ನಾಗರಾಜ್, ಶಿವಾನಂದ ಬಾಬು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

