ಕ್ಷೀಣಿಸುತ್ತಿದೆ ಪುಸ್ತಕ ಸಂಸ್ಕೃತಿಕೆ.ಶೇಷಾದ್ರಿ ಅಭಿಮತ
ರಾಮನಗರ: ಇಂದಿನ ದಿನಗಳಲ್ಲಿ ಪುಸ್ತಕ ಸಂಸ್ಕ್ತೃತಿ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಹಾಗೂ ಯುವಕರು ಓದಿನ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.
ನಗರದ ಸ್ಫೂರ್ತಿ ಭವನದಲ್ಲಿ ಅಂಕನಹಳ್ಳಿ ಪ್ರಕಾಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಉಪನ್ಯಾಸಕ ಜಿ.ಶಿವಣ್ಣ ಅವರು ರಚಿಸಿರುವ ಪುಸ್ತಕ ಬಿಡುಗಡೆ ಹಾಗೂ ಗೀತ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಸ್ತಕಗಳನ್ನು ಓದುವುದರಿಂದ ವ್ಯಕ್ತಿತ್ವ ವಿಕಸನವಾಗುವುದು ಎಂದರು.
ಗಾಂಧಿ, ಬುದ್ಧ, ಅಂಬೇಡ್ಕರ್ ಅವರು ಪ್ರಪಂಚದ ಶ್ರೇಷ್ಠ ದಾರ್ಶನಿಕರಾಗಿದ್ದಾರೆ.
ಅವರ ಆತ್ಮ ಚರಿತ್ರೆಯನ್ನು ಓದಿ, ಮನನ ಮಾಡಿಕೊಳ್ಳಬೇಕು. ಅವರ ಚಿಂತನೆಗಳನ್ನು ಮೈಗೊಡಿಸಿಕೊಳ್ಳಬೇಕು. ಕಾಯಕ ಸಂಸ್ಕೃತಿ ನಮ್ಮ ಅವಿಭಾಜ್ಯ ಅಂಗವಾಗಬೇಕು ಎಂದು ಅವರು ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

