ಮುತ್ಸಂದ್ರ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ಸೂಲಿಬೆಲೆ : ಇಲ್ಲಿಗೆ ಸಮೀಪದ ಮುತ್ಸಂದ್ರ ವ್ಯಾಪ್ತಿಯ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ. ಪತ್ತೆಯಾಗಿರುವ ದೇಹ ಭಾಗಶಃ ಕೊಳತೆ ಹೋಗಿದ್ದು, ನಾಲ್ಕೈದು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು.
42 ವರ್ಷ ವಯಸ್ಸಿನ ಈತ ಮುಸ್ಲಿಂ ಸಮುದಾಯಕ್ಕೆ ಸೇರಿದವನೆಂದು ಮೇಲ್ನೋಟಕ್ಕೆ ಕಂಡು ಬಂದಿದ್ದು,ಅರಣ್ಯ ಕಾವಲುಗಾರರು ಶವ ಕಂಡು ಸೂಲಿಬೆಲೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಬಲರಾಮೇಗೌಡ, ಸಿಪಿಐ ರಮೇಶ್ಕುಮಾರ್, ಪಿಎಸ್ಐ ನವೀನ್ ಭೇಟಿ ನೀಡಿ ಶವ ಪತ್ತೆಯಾದ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿಗಳು ಯಾರಾದರೂ ಇದಲ್ಲಿ ಸೂಲಿಬೆಲೆ ಪೊಲೀಸ್ ಠಾಣೆ ದೂ.ಸಂಖ್ಯೆ-080-27952415 ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

