ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕ ಸಭೆ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಮತ್ತು ತಾಲೂಕು ಸಮಿತಿ ಸಹಯೋಗದಲ್ಲಿ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ಸಮಿತಿ ಕಾರ್ಯ ವೈಖರಿ ಕುರಿತು ಸಭೆ ನಡೆಯಿತು.
ಲೋಕಸಭಾ ಕ್ಷೇತ್ರದ ಯುವ ಸಮಿತಿ ಅಧ್ಯಕ್ಷ ಮಾರುತಿ ಮಾತನಾಡಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಯುವ ಸಮಿತಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದೆ ಎಂದರು.
ರಾಜ್ಯ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿದರು.
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಸಮಿತಿ ಕಾರ್ಯದರ್ಶಿ ರಮ್ಯ ಲಕ್ಷ್ಮೀಪತಿ, ಮಂಜುನಾಥ್, ತಾಲೂಕು ಯುವ ಅಧ್ಯಕ್ಷ ಸಿದ್ದಬೈರೇಗೌಡ, ಕಾರ್ಯದರ್ಶಿ ರಾಘವೇಂದ್ರಪ್ರಸಾದ್, ಜವಾಜಿ ರಾಜೇಶ್, ಇಮ್ರಾನ್ ಖಾನ್, ಮಾಜಿ ಅಧ್ಯಕ್ಷ ವೆಂಕಟೇಶ್, ಯಲಹಂಕದ ಕಿರಣ್, ಬಾಗೇಪಲ್ಲಿಯ ನರೇಂದ್ರ, ಚಿಕ್ಕಬಳ್ಳಾಪುರದ ಶ್ರೀನಿವಾಸ್, ರಮೇಶ್ ಮತ್ತಿತರರು ಬಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

