ರಾಮನಗರ ಜಿಲ್ಲೆ: ದಾಖಲೆ ಮತದಾನಪ್ರಸಕ್ತ ಚುನಾವಣೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದೆ. ಶೇಕಡ 82.99ರಷ್ಟು ಮತದಾನದೊಂದಿಗೆ ಈ ಜಿಲ್ಲೆ ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದೆ.