ಬಸ್ಪಾಸ್ ನವೀಕರಣ 28ರವರೆಗೆ ವಿಸ್ತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಂಗವಿಕಲರ 2012ನೇ ಸಾಲಿನ ರಿಯಾಯಿತಿ ದರದ ಬಸ್ಪಾಸ್ನ ಅವಧಿಯನ್ನು ಫೆ.28ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ಅಂಗವಿಕಲರ ಬಸ್ಪಾಸ್ ನವೀಕರಣ ದಿನಾಂಕವನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಈ ನಿರ್ಧಾರ ಕೈಗೊಂಡಿದೆ. ಹಾಗಾಗಿ, 2012ನೇ ಸಾಲಿನ ಅಂಗವಿಕಲರ ಪಾಸ್ಗೆ ಕೆಂಪೇಗೌಡ, ಶಾಂತಿನಗರ, ಶಿವಾಜಿನಗರ ಮತ್ತು ಜಯನಗರ ಬಸ್ ನಿಲ್ದಾಣಗಳಲ್ಲಿ '28 ಫೆಬ್ರವರಿ 2013ರ ವರೆಗೆ ಮಾನ್ಯತೆ' ಎಂಬ ಮೊಹರು ಹಾಕಲು ಕ್ರಮಕೈಗೊಳ್ಳಲಾಗಿದೆ. ಪಾಸ್ ಹೊಂದಿರುವ ಅಂಗವಿಕಲರು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

