ಇಂದು, ನಾಳೆ ನಗರದಲ್ಲಿ ಅಮ್ಮ
ಬೆಂಗಳೂರು: ಮಾತಾ ಅಮೃತಾನಂದಮಯಿ(ಅಮ್ಮ) ಅವರು ಜ.30 ಮತ್ತು ಜ.31ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಮ್ಮ ಅವರು ಜ್ಞಾನಭಾರತಿಯಲ್ಲಿರುವ ಮಾತಾ ಅಮೃತಾನಂದಮಯಿ ಮಠಕ್ಕೆ ಭೇಟಿ ನೀಡಲಿದ್ದು, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ವಸತಿ ಸಚಿವ ವಿ. ಸೋಮಣ್ಣ ಅವರು ಅಮ್ಮ ಅವರ ಭೇಟಿ ಮಾಡಲಿದ್ದಾರೆ. ಉತ್ತರ ಕರ್ನಾಟಕದ ಪ್ರವಾಹದಿಂದ ಮನೆಕಳೆದುಕೊಂಡ ನಿರಾಶ್ರಿತರಿಗೆ ಮಠದವತಿಯಿಂದ ನಿರ್ಮಿಸಿರುವ ಮನೆಗಳ ಕೀ ಹಸ್ತಾಂತರ ಮಾಡಿದ್ದು, ಉಳಿದ ಮನೆಗಳ 'ಕೀಲಿ ಕೈ' ಅನ್ನು ಫಲಾನುಭವಿಗಳಿಗೆ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

