ಯಕ್ಷಗಾನ ಕಮ್ಮಟ

Updated on: 

ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಹಾಗೂ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ ಯಕ್ಷಗಾನ ಕಲಿಕಾ ಕಮ್ಮಟ ಏರ್ಪಡಿಸಿದೆ. 15ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 15 ಶಿಬಿರಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಹೆಸರು, ವಿಳಾಸ, ದೂರವಾಣಿ ಸಂಖ್ಯೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-2 ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.15 ಕೊನೆ ದಿನ. ವಿವರಕ್ಕೆ22113146 ಸಂಪರ್ಕಿಸಿ.

ಗಾಂಧಿ ನಾಟಕೋತ್ಸವ
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ನವೆಂಬರ್14ರಿಂದ 19ರವರೆಗೆ ನಗರದ ಗಾಂಧಿ ಭವನದಲ್ಲಿ ಗಾಂಧಿ ನಾಟಕೋತ್ಸವ ಹಮ್ಮಿಕೊಂಡಿದೆ. ನಾಟಕೋತ್ಸವಕ್ಕೆ ಶಾಲಾ ಮಕ್ಕಳನ್ನು ಕರೆತರುವಂತೆ ಗಾಂಧಿ ಭವನ ಪ್ರೌಢಶಾಲಾ ಮುಖ್ಯೋಪಾಧ್ಯಾಯರನ್ನು ಮನವಿ ಮಾಡಿದೆ. ಮಾಹಿತಿಗೆ-080-22261967.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com