13ರಿಂದ ವಸ್ತು ಪ್ರದರ್ಶನ, ಮಾರಾಟ ಮೇಳ

Updated on: 




ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 'ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ' ಫೆ. 13 ರಿಂದ 15ರವರೆಗೆ ಬೆಳಗಾಮಿಂು ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ.
ಮಹಿಳಾಮಂಡಳ, ಮಹಿಳಾ ಉದ್ದಿಮೆಗಳು, ಆಸರೆ, ಉದ್ಯೋಗಿನಿ ಂೋಜನೆಗಳ ಫಲಾನುಭವಿಗಳು, ಸ್ತ್ರೀ ಶಕ್ತಿ ಸಂಘದ ಮಹಿಳೆಂುರು, ಸ್ವಂುಂ ಸೇವಾ ಸಂಸ್ಥೆಂುವರು ಉತ್ಪಾದಿಸುವ ವಸ್ತುಗಳಿಗೆ ಉಚಿತ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಮೇಳ ಆಂೋಜಿಸಲಾಗಿದೆ. ಆಸಕ್ತರು ಫೆ. 11ರೊಳಗೆ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ ಬೆಳಗಾವಿ ಅಥವಾ ದೂ. 0831-2407235ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com