ಕನ್ನಡ ಚಿತ್ರರಂಗ ದುಸ್ಥಿತಿಗೆ: ಶಿವರಾಂ
ಬೆಳಗಾವಿ: ಭಾರತೀಯ ಚಿತ್ರರಂಗದಲ್ಲಿ ಕನ್ನಡ ಚಿತ್ರರಂಗವು ದುಸ್ಥಿಗೆ ತಲುಪಿದೆ ಎಂದು ಕನ್ನಡ ಚಲನ ಚಿತ್ರರಂಗದ ಹಿರಿಯ ಕಲಾವಿದ ಎಸ್. ಶಿವರಾಂ ಕಳವಳ ವ್ಯಕ್ತಪಡಿಸಿದ್ದಾರೆ. ಭಾನುವಾರ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನದ 7ನೇ ವಾರ್ಷಿಕೋತ್ಸವ ನಿಮಿತ್ತ ಆಯೋಜಿಸಿದ್ದ 'ಸಿರಿಗನ್ನಡ ಸಾಹಿತ್ಯ ಸಾಂಸ್ಕೃತಿ ಸಮಾವೇಶ ಮತ್ತು ಅಭಿನಂದನೆ, ಚಿಂತನೆ ಹಾಗೂ ಪ್ರಶಸ್ತಿ ಪ್ರದಾನ' ಸಮಾರಂಭದಲ್ಲಿ ಅವರು ಮಾತನಾಡಿದರು. ಕನ್ನಡ ಚಿತ್ರರಂಗದಲ್ಲಿ ಪರಭಾಷೆ ಚಿತ್ರಗಳ ಡಬ್ಬಿಂಗ್, ಕಲಾವಿದರ ಹಾವಳಿ ಹೆಚ್ಚಾಗಿದೆ. ಪರಭಾಷೆ ಕಲಾವಿದರಿಗೆ ಕನ್ನಡ ಚಿತ್ರರಂಗ ಮತ್ತು ಕನ್ನಡಿಗರೂ ಗುರುತಿಸಿ ಪ್ರೋತ್ಸಾವಹಿಸುವ ದೊಡ್ಡತನವನ್ನು ಅನ್ಯ ಭಾಷೆಯ ಚಿತ್ರರಂಗದಲ್ಲಿ ಕನ್ನಡ ಕಲಾವಿದರಿಗೆ ದೊರೆಯುವುದಿಲ್ಲ. ಹೀಗಾಗಿ ಕನ್ನಡ ಚಿತ್ರರಂಗದಲ್ಲಿಯೇ ಕನ್ನಡ ಕಲಾವಿದರಿಗೆ ಅವಕಾಶ ಇಲ್ಲದಂತಾಗಿದೆ ಎಂದರು.
ಆನೆ, ಕುದುರೆ ಆಟ ನಡೆಯುವುದಿಲ್ಲ
ಯಾದಗಿರಿ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಾಗ ಕಾಂಗ್ರೆಸ್ ಪಕ್ಷವು ಹೈದರಾಬಾದ್ ಕರ್ನಾಟಕಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನ 371 (ಜೆ) ಕಾಯ್ದೆ ಮುಂದಿಟ್ಟುಕೊಂಡು, ಆನೆ, ಕುದುರೆ ರಥದಲ್ಲಿ ಮೆರವಣಿಗೆ ಮಾಡುವುದು ಖಂಡನಾರ್ಹ. ಜನತೆ ಮುಂದೆ ನಾಟಕ ನಡೆಯುವುದಿಲ್ಲ ಎಂದು ಗುಲ್ಬರ್ಗ ಕಾಡಾ ಅಧ್ಯಕ್ಷ ಗಿರೀಶ ಮಟ್ಟಣ್ಣವರ್ ಟೀಕಿಸಿದ್ದಾರೆ.
9ರಿಂದ ಹೊರನಾಡ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

