ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ: ಡಿಸಿ
ಸವದತ್ತಿ: ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ದೌರ್ಜನ್ಯಕ್ಕೊಳಗಾಗಿ ಸವದತ್ತಿಂು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎನ್.ಜಂುರಾಂ ಶನಿವಾರ ಭೇಟಿ ನೀಡಿ ದಲಿತ ದಂಪತಿ ಂೋಗಕ್ಷೇಮ ವಿಚಾರಿಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳುವದಾಗಿ ಹೇಳಿದ್ದಾರೆ.
ಕಳೆದ ಶುಕ್ರವಾರ ಗ್ರಾಮದ ಮಾದರ ಕುಟುಂಬದ ಮಲ್ಲಿಕಾರ್ಜುನ ಮತ್ತು ಅವರ ಪತ್ನಿ ಶೋಭಾ ಮೇಲೆ ದೌರ್ಜನ್ಯ ನಡೆದಿದ್ದು, ಮುರಗೋಡ ಪೊಲೀಸ್ ಠಾಣೆಂುಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮದ ಬೇರೆ ಜಾತಿಂು ಬಸಪ್ಪ ಹನಮಂತಪ್ಪ ಹೂಲಿ ಎಂಬಾತ ದಂಪತಿ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಅರೋಪಿಸಲಾಗಿದೆ. ಆರೋಪಿ ಬಸಪ್ಪ ಹೂಲಿ ಶೋಭಾ ಮಾದರ ಈತಳಿಗೆ ಹಲವಾರು ದಿನಗಳಿಂದ ಕಿರುಕುಳ ನೀಡುತ್ತಿದ್ದನು ಎಂದು ಜಿಲ್ಲಾಧಿಕಾರಿಗಳ ಮುಂದೆ ಶೋಭಾ ತನ್ನ ಅಳಲು ತೋಡಿಕೊಂಡಿದ್ದಾಳೆ. ಕಲ್ಲಿನಿಂದ ಎದೆಗೆ ಹೊಡೆದು ಗಾಂುಗೊಳಿಸುವದಲ್ಲಿದೆ ಮಾನಭಂಗಕ್ಕೆ ಪ್ರಂುತ್ನ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಬಸಪ್ಪನ ವರ್ತನೆಂುನು ಕಂಡು ಬಿಡಿಸಲು ಬಂದ ಶೋಭಾಳ ಪತಿಂಾದ ಮಲ್ಲಿಕಾರ್ಜುನ ನಿಗೆ ಬಡಿಗೆಯಿಂದ ಬಡಿದು ಗಾಂುಗೊಳಿಸಿದ್ದಾನೆ ಎನ್ನಲಾಗಿದೆ. ದಲಿತ ಕುಟುಂಬದ ಮಕ್ಕಳನ್ನು ಸರ್ಕಾರಿ ವಸತಿ ನಿಲಂುಗಳಲ್ಲಿ ದಾಖಲಿಸಿ ಅವರ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವದಾಗಿ ಹೇಳಿದರು.
ದೌರ್ಜನ್ಯಕ್ಕೊಳಗಾದ ಇಬ್ಬರಿಗೂ ವೈದ್ಯಕೀಂು ಸೌಲಭ್ಯ ನೀಡಿ ಅವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ತಾತ್ಕಾಲಿಕ ಪರಿಹಾರ ನೀಡುವದಾಗಿ ಹೇಳಿದರು. ಕುಟುಂಬಕ್ಕೆ ಸೂಕ್ತ ಭದ್ರತೆ ನೀಡುವದರೊಂದಿಗೆ ಂಾವುದೇ ದುರ್ಘಟನೆಗಳು ನಡೆಂುದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಜೆ.ಪಿ.ದೇವರಾಜ, ತಹಸೀಲ್ದಾರ ಎಂ. ಎನ್. ಗೋಠೆ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ಪಿ.ಹೂಗಾರ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

