ಬಳ್ಳಾರಿ

ಕಾಲುವೆಗೆ ನೀರು: ಧರಣಿ ಅಂತ್ಯ

Published On :

ಬಳ್ಳಾರಿ: ಎಲ್‌ಎಲ್ ಕಾಲುವೆಗೆ ಸಮರ್ಪಕ ನೀರು ಬಿಡುವಂತೆ ಒತ್ತಾಯಿಸಿ ಸಿರುಗುಪ್ಪ ರೈತರು ಶಾಸಕ ಸೋಮಲಿಂಗಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಧರಣಿಯನ್ನು ಬುಧವಾರ ಅಂತ್ಯಗೊಳಿಸಲಾಯಿತು. ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಹೋರಾಟವನ್ನು ಸ್ಥಗಿತಗೊಳಿಸಲಾಗುವುದು. ಇನ್ನೆರೆಡು ದಿನಗಳಲ್ಲಿ ಕಾಲುವೆಗೆ ನೀರು ಬರದೇ ಹೋದರೆ ಮತ್ತೆ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ರೈತರು ತಿಳಿಸಿದ್ದಾರೆ. ಈಗಾಗಲೇ ನೀರು ಬಿಡಲಾಗಿದೆ ಎಂಬ ರಾಜಕೀಯ ನಾಯಕರ ಹೇಳಿಕೆ ರೈತರನ್ನು ಗೊಂದಲಕ್ಕೀಡು ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.