ಬೈಕ್‌ಲಾರಿಡಿಕ್ಕಿ:ಓರ್ವಸಾವು
ಹೊಸಪೇಟೆ: ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ವ್ಯಾಸನಕೆರೆ ರೇಲ್ವೆ ನಿಲ್ದಾಣದ ರಾಷ್ಟ್ರೀಯ ಹೆದ್ದಾರಿ-13 ರಸ್ತೆಯಲ್ಲಿ ಗುರುವಾರ ನಡೆದಿದೆ.
ಹನುಮನಹಳ್ಳಿ ಗ್ರಾಮದ ನಿವಾಸಿ ಮದರ್ ಸಾಬ್ (50) ಮೃತಪಟ್ಟ ಬೈಕ್ ಸವಾರ. ಬೈಕ್ ಸವಾರನು ತನ್ನ ಅಂಗಡಿಗೆ ವಸ್ತುಗಳ ಖರೀದಿಸಲು ಹೊಸಪೇಟೆಗೆ ಹೋಗಿ ವಾಪಸ್ ಹನುಮನಹಳ್ಳಿಗೆ ಬರುವಾಗ ಮರಿಯಮ್ಮನಹಳ್ಳಿ ಕಡೆಯಿಂದ ಬಂದ ಲಾರಿಯೊಂದು ಬೈಕ್ ಸವಾರನಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ತೀವ್ರ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನಗರದ ನೂರು ಹಾಸಿಗೆ ಆಸ್ಪತ್ರೆಯಲ್ಲಿ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮರಿಯಮ್ಮನಹಳ್ಳಿ ಠಾಣೆ ಪಿಎಸ್‌ಐ ಕೆ. ಜಯಪ್ರಕಾಶ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

