ಬಳ್ಳಾರಿ

ಶ್ರೀನಿವಾಸ್‌ಗೆ ಸಿಂಚನಾ ಪ್ರಶಸ್ತಿ

Published On :

ಹೂವಿನಹಡಗಲಿ: ಇಲ್ಲಿನ ಸಿಂಚನಾ ಪ್ರತಿಷ್ಠಾನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಸ್ಥಾಪಿಸಿರುವ ಸಿಂಚನಾ ಕಾವ್ಯ ಪ್ರಶಸ್ತಿಗೆ ಹಾವೇರಿಯ ಯುವಕವಿ ಬಿ. ಶ್ರೀನಿವಾಸ ಆಯ್ಕೆಯಾಗಿದ್ದಾರೆ. ಗದಗಿನ ಲಡಾಯಿ ಪ್ರಕಾಶನ ಪ್ರಕಟಿಸಿರುವ ಇವರ ಉರಿವ ಒಲೆಯ ಮುಂದೆ ಕಾವ್ಯ ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಡಾ. ಅನಸೂಯಾ ಕಾಂಬಳೆ, ವಿಕ್ರಮ್ ವಿಸಾಜಿ ಸ್ಪರ್ಧೆಯ ಒಮ್ಮತದ ತೀರ್ಪು ನೀಡಿದ್ದಾರೆ. ರು. 5000 ನಗದು ಒಳಗೊಂಡಿರುವ ಸಿಂಚನಾ ಕಾವ್ಯ ಪ್ರಶಸ್ತಿಯನ್ನು ಆಗಸ್ಟ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡುವುದಾಗಿ ತಾಲೂಕು ಕಸಾಪ ಅಧ್ಯಕ್ಷ ಸುರೇಶ ಅಂಗಡಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.