ಬಳ್ಳಾರಿ

ಬಸವ ಸೇನೆ ಅಸ್ತಿತ್ವಕ್ಕೆ

Published On :

ಬಳ್ಳಾರಿ:  ಬಸವ ಸೇನೆ ಜಿಲ್ಲಾ ಘಟಕವು ಅಸ್ತಿತ್ವಕ್ಕೆ ಬಂದಿದೆ. ನಗರದ ಕನಕದುರ್ಗಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಬಸವ ಸೇನೆ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಜರುಗಿತು. ಬಸವ ಸೇನೆಯ ರಾಜ್ಯ, ಜಿಲ್ಲಾ, ತಾಲ್ಲೂಕು ಘಟಕಗಳನ್ನು ಅಸ್ತಿತ್ವಕ್ಕೆ ತರಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಬಸವ ಸೇನೆ ಸಂಚಾಲಕರಾದ ಕೆ. ಬಸವರಾಜಗೌಡ, ಆರ್. ಶರಣ, ಬಸವನಗೌಡ, ವಿ.ಆರ್. ಮಹೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.