ಬಳ್ಳಾರಿ: ಅಯ್ಯಪ್ಪ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ
ಬಳ್ಳಾರಿ: ಬಳ್ಳಾರಿಯ ಶಬರಿ ಅಯ್ಯಪ್ಪ ಟ್ರಸ್ಟ್ ವತಿಯಿಂದ ನಗರದ ಅನಂತಪುರ ರಸ್ತೆಯ ರಾಘವೇಂದ್ರ ಕಾಲೋನಿಯಲ್ಲಿ ನಿರ್ಮಾಣಗೊಂಡಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಿಗ್ರಹ ಪ್ರತಿಷ್ಠಾಪನೆ ಅಂಗವಾಗಿ ನಗರದಲ್ಲಿ ಸೋಮವಾರ ಸಂಜೆ ಶ್ರೀ ಅಯ್ಯಪ್ಪ ಸ್ವಾಮಿ ವಿಗ್ರಹ ವಾದ್ಯ ಮೇಳಗಳೊಂದಿಗೆ, ಬೃಹತ್ ಮೆರವಣಿಗೆ ನಡೆಸಲಾಯಿತು.
ನಗರದ ಅಧಿದೇವತೆ ಶ್ರೀ ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ತೇರುಬೀದಿ, ಮೋತಿ ವೃತ್ತದಿಂದ ಕಾಳಮ್ಮ ಬೀದಿಯಲ್ಲಿನ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ತಲುಪಿತು. ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತಾದಿಗಳು, ಟ್ರಸ್ಟ್ನ ಸದಸ್ಯರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

