ಬಳ್ಳಾರಿ

ಮಟ್ಕಾ: ನಾಲ್ವರ ಬಂಧನ

Published On :

ಬಳ್ಳಾರಿ: ಮಟ್ಕಾ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ, 4 ಆರೋಪಿಗಳನ್ನು ಬಂಧಿಸಿ, ರು. 10,275 ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ಸಂಡೂರು ತಾಲೂಕಿನ ತೋರಣಗಲ್‌ನಲ್ಲಿ ನಡೆದಿದೆ. ತೋರಣಗಲ್ ಹೊಸಪೇಟೆ ರಸ್ತೆಯ ಓವರ್ ಬ್ರಿಡ್ಜ್ ಸಮೀಪದಲ್ಲಿ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತೋರಣಗಲ್ ಪಿಎಸ್‌ಐ ಬಾಲಚಂದ್ರ ನಾಯ್ಕ ಹಾಗೂ ಸಿಬ್ಬಂದಿ ದಾಳಿ ಮಾಡಿ, ವೆಂಕಟೇಶ್, ಅಬ್ದುಲ್ಲಾ, ವಲಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಈ ಕುರಿತು ತೋರಣಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.