ಇಂದು ಉದ್ಘಾಟನೆ
ಕೂಡ್ಲಿಗಿ: ತಾಲೂಕಿನ ಓಬಳಾಪುರದಲ್ಲಿ ಫೆ. 7ರಂದು ಓಂಕಾರೇಶ್ವರ ನೂತನ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಉಜ್ಜಿನಿಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ. ಶುಕ್ರವಾರ ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಓಂಕಾರೇಶ್ವರ ಮೂರ್ತಿ ಪ್ರತಿಷ್ಠಾಪನೆ. 8ಕ್ಕೆ ಅಡ್ಡಪಲ್ಲಕ್ಕಿ ಮಹೋತ್ಸವ, ಓಂಕಾರೇಶ್ವರ ಸ್ವಾಮಿ ದೇವಸ್ಥಾನ ಉದ್ಘಾಟನೆ, 10ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಕೊಟ್ಟೂರಿನ ಶ್ರೀ ಸಿದ್ಧಲಿಂಗ ಶಿವಾಚಾರ್ಯರು, ನಂದಿಪುರ ಮಹೇಶ್ವರ ಸ್ವಾಮೀಜಿ, ಶ್ರೀ ರುದ್ರಮುನಿ ಶಿವಾಚಾರ್ಯರು, ಐಮಡಿ ಶರಣಾರ್ಯರು ಸಾನ್ನಿಧ್ಯ ವಹಿಸಲಿದ್ದು, ಎಚ್. ಚಿದಾನಂದಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಎಂ.ಪಿ.ಎಂ. ಶಾಂತವೀರಯ್ಯ ಉಪನ್ಯಾಸ ನೀಡಲಿದ್ದು, ಸಂಜೆ 5ಕ್ಕೆ ಜಿಂದಾಲ್ ನೌಕರರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಓಬಳಾಪುರ ಗ್ರಾಮಸ್ಥರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

