ಸ್ಮಯೋರ್ ಗಣಿ ಕಂಪನಿ ಸ್ಥಗಿತ
ಬಳ್ಳಾರಿ: ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೀಡಿದ್ದ ಪರವಾನಗಿಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಸಂಡೂರಿನಲ್ಲಿ ಮಾಜಿ ಸಚಿವ ಘೋರ್ಪಡೆಗೆ ಸೇರಿದ 'ಸ್ಮಯೋರ್' ಕಂಪನಿಯು ಜ.1ರಿಂದಲೇ ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ. ಪರವಾನಗಿ ಮುಗಿದಿರುವ ಹಿನ್ನೆಲೆಯಲ್ಲಿ ಕಂಪನಿಗೆ ಇಲಾಖೆ ನೋಟಿಸ್ ಜಾರಿ ಮಾಡಿತ್ತು. ಗಣಿ ವಲಯದಲ್ಲಿ ಅತ್ಯಂತ ದೊಡ್ಡ ಕಂಪನಿಗಳಲ್ಲಿ ಒಂದಾದ 'ಸಂಡೂರು ಮ್ಯಾಂಗನೀಸ್ ಆ್ಯಂಡ್ ಐರನ್ ಓರ್ ಪ್ರೈವೇಟ್ ಲಿಮಿಟೆಡ್'(ಸ್ಮಯೋರ್) ಕಂಪನಿಯು 1994ರಿಂದ 2013 ಡಿ.31ರ ವರೆಗೆ ಗಣಿ ಗುತ್ತಿಗೆ ಪರವಾನಗಿ ಪಡೆದಿದ್ದು, ಪರವಾನಗಿ ನವೀಕರಣ ಮಾಡಿಸಿಕೊಳ್ಳದ ಹಿನ್ನೆಲೆಯಲ್ಲಿ 'ಎ' ಕೆಟಗರಿಯಲ್ಲಿ ಬರುವ ಸ್ಮಯೋರ್ ಕಂಪನಿಗಳ ಎರಡು ಗಣಿ ಗುತ್ತಿಗೆ ಕಂಪನಿಗಳ ಕಾರ್ಯವು ಡಿ. 31ರಿಂದ ಸ್ಥಗಿತಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

