ಬಳ್ಳಾರಿ

ಸುಮಗರಾರರ ಬದುಕು ದುರ್ಗಮ: ರಾಮಣ್ಣ

Published On :

ಕನ್ನಡಪ್ರಭ ವಾರ್ತೆ, ಕೂಡ್ಲಿಗಿ, ಜೂ. 17
ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಶ್ರಮಿಸಿದ ಐದು ಜಿಲ್ಲೆಗಳ 250 ಸುಗಮಗಾರರು ಈಗ ನಿರುದ್ಯೋಗಿಗಳಾಗಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಯೋಜನೆ ಸೌಲಭ್ಯ ಒದಗಿಸಲು ಸರ್ಕಾರ ಎನ್‌ಜಿಓ ಮೂಲಕ  ಗುಲ್ಬರ್ಗಾ, ಬಳ್ಳಾರಿ, ಮಂಗಳೂರು, ಮೈಸೂರು, ಬೆಂಗಳೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಕಾರ್ಮಿಕ ಸೇವಾ ಕೇಂದ್ರಗಳನ್ನು ಆರಂಭಿಸಿ, 2010ರಲ್ಲಿ ಸಮುದಾಯ ಸುಗಮಗಾರರನ್ನು ನೇಮಿಸಿತ್ತು.  ಇನ್ನಾದರೂ ಸುಗಮಗಾರರಿಗೆ ನ್ಯಾಯ ಕೊಡಿಸುವ ಮೂಲಕ, ಕಾರ್ಮಿಕರಿಗೂ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಕಾರ್ಮಿಕರ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಣ್ಣ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.