ಇಂದು ವೀರಾಂಜನೇಯ ಮೂರ್ತಿ ಪ್ರತಿಷ್ಠಾಪನೆ
ಹೊಸಪೇಟೆ: ನಗರದ ಸಂಡೂರು ರಸ್ತೆಯ ವಾಲ್ಮೀಕಿ ಪ್ರೌಢಶಾಲೆಯ ಪಕ್ಕದಲ್ಲಿ ವೀರಾಂಜನೇಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗೋಪುರ ಉದ್ಘಾಟನೆ ಸಮಾರಂಭವು ಜೂ. 20ರಂದು ನಡೆಯಲಿದೆ.
ಜೂ. 20ರಂದು ಬೆಳಗ್ಗೆ ಮೆರವಣಿಗೆ ನಡೆಯಲಿದೆ. ಜೂ. 21ರಂದು ಗೋಪುರದ ಕಳಸಾರೋಹಣ ನಡೆಯಲಿದೆ. ದೇವರಕೊಳ್ಳದ ಜೋಗದ ತಾತ ದಿಗಂಬರ ರಾಜ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ನಗರಸಭೆ ಅಧ್ಯಕ್ಷೆ ಕಣ್ಣಿ ಉಮಾದೇವಿ ಕಾರ್ಯಕ್ರಮ ಉದ್ಘಾಟಿಸುವರು. ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಜೆ.ಎನ್. ವೆಂಕೋಬಣ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು. ಸಹಾಯಕ ಆಯುಕ್ತ ಪಿ. ಸುನೀಲ್ ಕುಮಾರ್, ಡಿವೈಎಸ್ಪಿ ಡಿ.ಡಿ. ಮಾಳಗಿ, ತಹಸೀಲ್ದಾರ್ ರಮೇಶ್ ಕೋನರಡ್ಡಿ, ಸಿಪಿಐ ಶ್ರೀಧರ ದೊಡ್ಡಿ, ನಗರಸಭೆ ಪೌರಾಯುಕ್ತ ಸೈಯದ್ ಮುನೀರ್, ಸಮಾಜ ಸೇವಕ ಷಾ ಭವರಲಾಲ ಜೈನ, ಪೂಕ್ ರಾಜ್, ಪಿ. ಪ್ರಭಾಕರ ರೆಡ್ಡಿ, ನಗರಸಭೆ ಸದಸ್ಯ ಗಿಂಜಿ ಮಂಜುನಾಥ, ಜಿಲ್ಲಾ ಪಂಚಾಯಿತಿ ಸದಸ್ಯೆ ಅನಿತಾ ಆನಂದ್, ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಗುಜ್ಜಲ ಶಿವರಾಮಪ್ಪ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾದ ಅಧ್ಯಕ್ಷ ಕಿಚಡಿ ಶ್ರೀನಿವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾರಿಹಳ್ಳಿ ವೆಂಕಟೇಶ್, ಕರುನಾಡ ಕಲಿಗಳ ಕ್ರಿಯಾಶೀಲ ಸಮಿತಿ ಅಧ್ಯಕ್ಷ ಪಿ.ವಿ. ವೆಂಕಟೇಶ್, ಜಾಗ್ರತ ನಾಯಕ ಬಳಗದ ಅಧ್ಯಕ್ಷ ದೇವರಮನಿ ಶ್ರೀನಿವಾಸ, ಮ್ಯಾಸಕೇರಿ ಮುಖಂಡ ಕಂಬಾಲಿ ಸೋಮಪ್ಪ, ಉಕ್ಕಡಕೇರಿ ಮುಖಂಡ ನಾಣಿಕೇರಿ ಕನಕಪ್ಪ, ಚಿತ್ರಕೇರಿ ಮುಖಂಡ ಬಂಡೆ ರಂಗಪ್ಪ, ಬಾಣದಕೇರಿ ಮುಖಂಡ ಬಾಣದ ಬಸಪ್ಪ ಸಮಾರಂಭದಲ್ಲಿ ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

