ಬೀದರ್

ಯುಗಾದಿ ಸಂಕಲನಕ್ಕೆ ಕವನಗಳ ಆಹ್ವಾನ

Published On :

ಬೀದರ್:  ಯುಗಾದಿ ಹಬ್ಬದ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಬರಹಗಾರರ ಸಾಹಿತ್ಯವನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಜನಪ್ರೀಯ ಪ್ರಕಾಶನವು ರಾಜ್ಯ ಮಟ್ಟದ ಕವನ ಸಂಕಲನವನ್ನು ಹೊರತರಲು ನಿರ್ಧರಿಸಿದ್ದು ರಾಜ್ಯದ ಬರಹಗಾರರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಿದೆ.  ಕವನಗಳು ಹಾಳೆಯ ಒಂದೇ ಮಗ್ಗುಲಲ್ಲಿ ಸ್ಪಷ್ಟವಾಗಿ ಬರೆದಿರಬೇಕು ಅಥವಾ ಅಚ್ಚುಕಟ್ಟಾಗಿ ಡಿಟಿಪಿ ಮಾಡಿರಬೇಕು.  ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9242816282 ಅಥವಾ 9448750854ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.