ಬಿಜಾಪುರ

ದಾವಲಮಲೀಕ ಉರುಸ್‌ಗೆ ಬಸ್ ಸೌಲಭ್ಯ

Published On :

ಬಿಜಾಪುರ:  ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿಯಲ್ಲಿ ಫೆ.15ರವರೆಗೆ ನಡೆಯುವ ಬಾವುಸಾಹೇಬ ಮಹಾರಾಜರ ಸಪ್ತಾಹ ಹಾಗೂ ಸಿಂದಗಿ ತಾಲೂಕಿನ ಯಂಕಂಚಿಯಲ್ಲಿ ಫೆ.16ರವರೆಗೆ  ಜರುಗಲಿರುವ ದಾವಲಮಲಿಕ ಉರುಸು ನಿಮಿತ್ತ ಈಶಾನ್ಯ ಕರ್ನಾಟರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಿಜಾಪುರ ವಿಭಾಗದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಬಿಜಾಪುರ ಕೇಂದ್ರ ಬಸ್ ನಿಲ್ದಾಣ, ಸಿಂದಗಿ, ಇಂಡಿ, ಚಡಚಣ ಹಾಗೂ ಹೊರ್ತಿ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗಿದೆ. ಪ್ರಯಾಣಿಕರು ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಈಕರಸಾ ಸಂಸ್ಥೆ ಬಿಜಾಪುರ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಯ ಅವರು ತಿಳಿಸಿದ್ದಾರೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಆಯಾ ಘಟಕಗಳನ್ನು ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.