ಒಂದೇ ಕುಟುಂಬದ ಮೂವರ ಆಯ್ಕೆ
ಬಸವನಬಾಗೇವಾಡಿ: ಇಲ್ಲಿನ ಪುರಸಭೆಗೆ ಒಂದೇ ಕುಟುಂಬಕ್ಕೆ ಸೇರಿದ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ!
ಹಿಂದಿನ ಅವಧಿಯಲ್ಲಿ ಸದಸ್ಯರಾಗಿದ್ದ ಬಿಜೆಪಿಯ ನೀಲಪ್ಪ ನಾಯಕ 12ನೇ ವಾರ್ಡಿನಿಂದ ಅವಿರೋಧ ಆಯ್ಕೆಯಾಗಿದ್ದಾರೆ. ಇವರ ಮಗನಾದ ಜೈಸಿಂಗ ನಾಯಕ 20ನೇ ವಾರ್ಡಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಮತ್ತು ಮಗಳಾದ ಜ್ಯೋತಿ ನಾಯಕ 22ನೇ ವಾರ್ಡಿನಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ.
ಸತತವಾಗಿ ಐದನೇ ಬಾರಿಗೆ ಆಯ್ಕೆಯಾಗುತ್ತಿರುವ ನೀಲಪ್ಪ ನಾಯಕ ಅವರು ದಾಖಲೆ ಬರೆದಿದ್ದಾರೆ. ಇವರ ಮಗ ಜೈಸಿಂಗ ನಾಯಕ ಕೂಡ ಕಳೆದ ಬಾರಿ ಸದಸ್ಯರಾಗಿದ್ದರು. ಈಗ ಮತ್ತೆ ಬಹು ಅಂತರದಿಂದ ಆಯ್ಕೆಯಾಗಿದ್ದು, ಈ ಚುನಾವಣೆಯ ವಿಶೇಷವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

