ಅಪರಿಚಿತ ವ್ಯಕ್ತಿಯ ಸಾವು

Updated on: 




ಮೈಸೂರು: ಕೆ.ಆರ್. ಆಸ್ಪತ್ರೆ ಆವರಣದಲ್ಲಿರುವ ಲಯನ್ಸ್ ತಂಗುದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಸೋಮವಾರ ಮೃತಪಟ್ಟಿದ್ದಾರೆ. ಮೃತಪಟ್ಟವ ಭಿಕ್ಷುಕನಂತೆ ಕಾಣುತ್ತಿದ್ದು, ಕಾಯಿಲೆಯಿಂದ ನರಳಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಚಹರೆ- 5.5 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ಸಿಮೆಂಟ್ ಬಣ್ಣದ ಶರ್ಟ್, ಕೆಂಪು ಲುಂಗಿ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ.0821- 2418306 ಸಂಪರ್ಕಿಸಲು ದೇವರಾಜ ಠಾಣೆ ಪೊಲೀಸರು ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com