ಚಿಕ್ಕಮಗಳೂರು

ಕಾಂಗ್ರೆಂಸ್ ಪರ ಮೋಟಮ್ಮ ಮತಯಾಚನೆ

Published On :

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಎಸ್. ಶಾಂತೇಗೌಡ ಹಾಗೂ ವಿಧಾನಪರಿಷತ್ ಸದಸ್ಯೆ ಮೋಟಮ್ಮ ಅವರು ನಗರದಲ್ಲಿ ಮತಯಾಚಿಸಿದರು.
 ಕೆ.ಎಸ್. ಶಾಂತೇಗೌಡ ಅವರು ಇಲ್ಲಿನ ದರ್ಜಿ ಬೀದಿಯಲ್ಲಿರುವ ಶ್ರೀಪಾಂಡುರಂಗ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನೇಕಾರರ ಬೀದಿ, ದರ್ಜಿ ಬೀದಿ, ಮಾರ್ಕೆಟ್ ರಸ್ತೆ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಮತದಾರರ ಮನೆ ಬಾಗಿಲಿಗೆ ತೆರಳಿ ಮತಯಾಚನೆ ನಡೆಸಿದರು.  ಮೋಟಮ್ಮ ಅವರು ಕುಂಬಾರ ಬೀದಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು.
 ಮಹಮದ್ ಅಕ್ಬರ್, ಅನು ಮಧುಕರ್, ಇಂದಾವರ ಲೋಕೇಶ್, ಅನಿಲ್ ಪ್ರಕಾಶ್, ಎಂ.ಸಿ. ಶಿವಾನಂದಸ್ವಾಮಿ, ಶ್ರೀಧರ್ ಉರಾಳ್, ಓಂಕಾರೇಗೌಡ, ಪ್ರಸಾದ್ ಅಮೀನ್, ಸಂದೀಪ್, ಅಣ್ಣೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.