ಚಿಕ್ಕಮಗಳೂರು

'ಸಮಾಜಮುಖಿ ಚಿಂತನೆ ಬೆಳಸಿಕೊಳ್ಳಿ'

Published On :

ಕ.ಪ್ರ.ವಾರ್ತೆ  ಮೂಡಿಗೆರೆ   ಆ.3
ಸರ್ಕಾರಿ ನೌಕರರ ಸಂಘ ನೌಕರರ ಹಿತಾಶಕ್ತಿಗೆ ಇರುವ ಸಂಘ ಎನ್ನುವ ಜನರ ತಪ್ಪು ಕಲ್ಪನೇ ಹೋಗ ಲಾಡಿಸಬೇಕು. ನೂತನ ಪದಾಧಿಕಾರಿಗಳು ಸಮಾಜಮುಖಿ ಚಿಂತನೆ ಬೆಳಸಿಕೊಳ್ಳುವಂತೆ ತಾಲೂಕು ನೌಕರರ ಸಂಘದ ಅಧ್ಯಕ್ಷ ಎಂ. ಗಂಗಾಧರ್ ತಿಳಿಸಿದರು.
ಪಟ್ಟಣದ ತಾಲೂಕು ಸರ್ಕಾರಿ ನೌಕರರ ಭವನದಲ್ಲಿ ನೌಕರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿ ರುದ್ರಪ್ಪ ಹಾಗೂ ಸಹಾಯಕ ಚುನಾವಣಾಧಿಕಾರಿ ಜಯದೇವಪ್ಪ ಅವರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ  ಮಾತನಾಡಿದರು.
ಎಂ. ಗಂಗಾಧರ್ 30 ಮತ ಪಡೆದು ಮರು ಆಯ್ಕೆಯಾದರೆ, ಎದುರಾಳಿ ಜಿ.ಟಿ. ಮೂರ್ತಿ 4 ಮತ ಪಡೆದು ಪರಾಭವ ಗೊಂಡರು. ರಾಜ್ಯಸಂಘಟನಾ ಸದಸ್ಯ ಸುರೇಶ್ ಗೌಡ, ಖಜಾಂಚಿ ಜಗನ್ನಾಥ್, ಧರ್ಮಪ್ಪ ಇದ್ದರು. ಇದೇ ಸಂದರ್ಭದಲ್ಲಿ ಚುನಾವಣಾಧಿಕಾರಿ ರುದ್ರಪ್ಪ, ಉಪ ಚುನವನಾಧಿಕಾರಿ ಜಯದೇವಪ್ಪವರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.