ಚಿಕ್ಕಮಗಳೂರು

ಭವಿಷ್ಯನಿಧಿ ಅದಾಲತ್

Published On :

ಚಿಕ್ಕಮಗಳೂರು: ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಆ. 12 ರಂದು ನಗರದ ಯಶೋರಾಮ್ ಛೇಂಬರ್ಸ್, ರತ್ನಗಿರಿ ರಸ್ತೆಯ ಉಪ ಕ್ಷೇತ್ರೀಯ ಕಚೇಕೇರಿಯಲ್ಲಿ ಭವಿಷ್ಯನಿಧಿ ಅದಾಲತ್‌ನ್ನು ಆಯೋಜಿಸಲಾಗಿದೆ.  
ಭವಿಷ್ಯನಿಧಿ ಉದ್ಯೋಗದಾತರು ಮತ್ತು ಸದಸ್ಯರು ತಮ್ಮ ದೂರುಗಳೇನಾದರೂ ಇದ್ದಲ್ಲಿ ಅಂಚೆ ಮೂಲಕ ಆ. 10 ರೊಳಗೆ ನೋಂದಾಯಿಸಿಕೊಳ್ಳಬಹುದು. ಭವಿಷ್ಯನಿಧಿ ಮೊತ್ತವನ್ನು ಸದಸ್ಯರ ಖಾತೆಗೆ 24 ಘಂಟೆಯೊಳಗೆ ಜಮಾ ಮಾಡಲು ಎನ್‌ಇಎಫ್‌ಟಿ, ಸಿಬಿಎಸ್ ಸೌಲಭ್ಯವನ್ನು ಒದಗಿಸಲಾಗಿದ್ದು, ಸದಸ್ಯರು ತಮ್ಮ ಅರ್ಜಿಯ ಜೊತೆಗೆ ಬ್ಯಾಂಕ್ ಪುಸ್ತಕದ ನಕಲು ಲಗತ್ತಿಸಬೇಕಾಗಿದೆ.  ಮಾಹಿತಿಗಾಗಿ ಸಹಾಯಕ ಭವಿಷ್ಯನಿಧಿ ಆಯುಕ್ತರ ಕಚೇರಿ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.