ಚಿಕ್ಕಮಗಳೂರು

ಸ್ವಉದ್ಯೋಗ ತರಬೇತಿ

Published On :

ಶಿವಮೊಗ್ಗ: ಹೊಳಲೂರಿನ ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಸಂಸ್ಥೆ ಮೊಬೈಲ್ ಹ್ಯಾಂಡ್ ಸೆಟ್ ರಿಪೇರಿ ಮತ್ತು ಸರ್ವಿಸ್ ತರಬೇತಿಗಾಗಿ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಿದೆ.  ತರಬೇತಿಯು ಸೆ.2ನೇ ವಾರದಿಂದ ಪ್ರಾರಂಭವಾಗಲಿದ್ದು, 18ರಿಂದ 45 ವರ್ಷ ವಯೋವುತಿಯವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರಬೇಕು. 30 ದಿನಗಳ ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ ವ್ಯವಸ್ಥೆ ಇರುತ್ತದೆ.
ಆಸಕ್ತರು ತಮ್ಮ ಸ್ವ-ವಿವರದೊಂದಿಗೆ ನಿರ್ದೇಶಕರು ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ಮಾರ್ಗ ಹೊಳಲೂರು-577216, ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ. ವಿವಿರಗಳಿಗಾಗಿ- 08182-245721.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.