ವಿದ್ಯುತ್ ಪ್ರಸರಣ
ಚಿಕ್ಕಮಗಳೂರು: ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಚಿಕ್ಕಮಗಳೂರು ವಿಭಾಗದಲ್ಲಿ ಹಾಲಿ ಇರುವ 110.33 ಕೆ.ವಿ. ಮುತ್ತಿನಕೊಪ್ಪ ಉಪ ಸ್ಥಾವರದಿಂದ ನರಸಿಂಹರಾಜಪುರದಲ್ಲಿ ನೂತನವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ ನೂತನವಾಗಿ ನಿರ್ಮಿಸಿರುವ 33.11 ಕೆ.ವಿ. ಉಪಸ್ಥಾವರಕ್ಕೆ 33 ಕೆ.ವಿ. ಜೋಡಿ ವಿದ್ಯುತ್ ಮಾರ್ಗವನ್ನು ನಿರ್ಮಿಸಿದ್ದು, ಈ ಮಾರ್ಗವು ಮುತ್ತಿನಕೊಪ್ಪ, ಶಂಕರಪುರ, ಮಡಬೂರು, ಶೆಟ್ಟಿಕೊಪ್ಪ, ಬಾಳೆಕೊಪ್ಪ, ಮೆಣಸೂರು ಹಾಗೂ ನರಸಿಂಹರಾಜಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಹಾದುಹೋಗಿದ್ದು, ಫೆ. 4ರ ನಂತರ ದಿನಗಳಲ್ಲಿ ವಿದ್ಯುತನ್ನು ಪ್ರಸರಿಸಲಾಗುವುದು. ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

