ಮಹಂತ ಶ್ರೀ ನಿಧನಕ್ಕೆ ಸಂತಾಪ
ಕಡೂರು: ಶ್ರೀ ಮಹಂತ ಸ್ವಾಮೀಜಿಗಳ ನಿಧನಕ್ಕೆ ಕಡೂರು ಯಳನಡು ಮಠದ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶೀಕೇಂದ್ರ ಸ್ವಾಮೀಜಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಲ್ಲ ಮಠ ಮಾನ್ಯಗಳೊಂದಿಗೆ ಉತ್ತಮ ಸೌಹಾರ್ಧ ಸಂಬಂಧ ಹೊಂದಿದ್ದ ಶ್ರೀಗಳ ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾಗಿ ತಿಳಿಸಿದ್ದಾರೆ. ಶ್ರೀಗಳು ಪಂಚಮಸಾಲಿ ಸಮುದಾಯದ ಎಲ್ಲರನ್ನೂ ಒಗ್ಗೂಡಿಸಿ ಇತ್ತೀಚೆಗಷ್ಟೇ ಪಂಮಸಾಲಿ ಮಠವನ್ನು ಸ್ಥಾಪಿಸಿದ್ದ ಅವರ ದಿಢೀರ್ ನಿಧನದಿಂದಾಗಿ ಭಕ್ತ ಸಮೂಹಕ್ಕೆ ತುಂಬಲಾರದ ನಷ್ಟವುಂಟಾಗಿದ್ದು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದರು.
ಪದಾಧಿಕಾರಿಗಳ ಆಯ್ಕೆ
ಮೂಡಿಗೆರೆ: ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜಶೇಖರ್ ನೇತೃತ್ವದಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಉದಯ್ಶಂಕರ್, ಉಪಾಧ್ಯಕ್ಷರಾಗಿ ಉಮಾಶಂಕರ್, ಕಾರ್ಯದರ್ಶಿಯಾಗಿ ರಫೀಕ್, ಖಜಾಂಚಿ ಸಂತೋಷ್ರನ್ನು ಆಯ್ಕೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

