ಕೊಪ್ಪದಲ್ಲಿ ಕನಕ ಜಯಂತಿ
ಕೊಪ್ಪ: ರಾಷ್ಟ್ರೀಯ ಹಬ್ಬಗಳು ಹಾಗೂ ಮಹತ್ಮರ ಜಯಂತಿ ಆಚರಣೆಗಳನ್ನು ಅನಿವಾರ್ಯ ರೀತಿಯಲ್ಲಿ ನಡೆಸುವ ಸ್ಥಿತಿ ಎದುರಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಗುಡ್ಡೇತೋಟ ನಟರಾಜ್ ವಿಷಾದ ವ್ಯಕ್ತಪಡಿಸಿದರು.
ಬುಧವಾರ ಪುರಭವನದಲ್ಲಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ್ಯ ಉಪನ್ಯಾಸಕರಾಗಿ ಕೊಪ್ಪ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಶ್ರೀಪತಿ ಹಳಗುಂದ ಕನಕದಾಸರ ಬಗ್ಗೆ ಮಾತನಾಡಿದರು. ಪಟ್ಟಣದ ವಿವಿಧ ಶಾಲಾಮಕ್ಕಳು ಕನಕದಾಸರ ಕೀರ್ತನೆಯನ್ನು ಹಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ತಾಪಂ ಅಧ್ಯಕ್ಷೆ ಪದ್ಮಾವತಿ ರಮೇಶ್ ನೆರವೇರಿಸಿದರು. ಪಪಂ ಅಧ್ಯಕ್ಷ ಉಮೇಶ್ ಶೇಟ್, ಸದಸ್ಯರಾದ ಸುಶೀಲಾ, ವಾಣಿ ಸತೀಶ್, ವನಜಾ ತಂಗವೇಲು, ಜಿಪಂ ಸದಸ್ಯೆ ಸುಚಿತ ನರೇಂದ್ರ, ತಹಸೀಲ್ದಾರ್ ಲಿಂಗಪ್ಪಗೌಡ, ಇಓ ಜಿ. ತೀಪ್ಪೇಶ್ ಇದ್ದರು. ಕಾರ್ಯಕ್ರಮಕ್ಕೆ ಸಾರ್ವಜನಿಕರ ಗೈರು ಹಾಜರಿ ಎದ್ದು ಕಾಣುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

