ಚಿಕ್ಕಮಗಳೂರು

ಇಂದು ಮಣ್ಣೆತ್ತಿನ ಅಮಾವಾಸ್ಯೆ

Published On :

ತರೀಕೆರೆ: ಕೃಷಿ ಚಟುವಟಿಕೆ ಪ್ರಾರಂಭದ ಶುಭ ಸಂಕೇತವಾಗಿ ಸೋಮವಾರ ಮಣ್ಣೆತ್ತಿನ ಅಮಾವಾಸ್ಯೆಯನ್ನು ಆಚರಿಸಲಾಗುತ್ತದೆ. ಮುಂಗಾರು ಮಳೆ ಶುಭ ಸೂಚನೆಯ ಫಲವಾಗಿ ಜಮೀನು, ತೋಟ, ಹೊಲ ಗದ್ದೆಗಳಲ್ಲಿ ಭೂಮಿಯು ತನುವಾಗಿ ರೈತಾಪಿ ಜನರು ಬೇಸಾಯ ಕೃಷಿ ಚಟುವಟಿಕೆಯನ್ನು ಉತ್ಸಾಹದಿಂದ ಎತ್ತು ಜಾನುವಾರುಗಳನ್ನು, ನೇಗಿಲು ಇತ್ಯಾದಿ ಕೃಷಿ ಪರಿಕರಗಳನ್ನು ಅಲಂಕರಿಸಿ ಪೂಜಿಸಿ, ಜಾನುವಾರುಗಳಿಗೆ ಸಂಪೂರ್ಣ ಆರೋಗ್ಯವನ್ನು ಕರುಣಿಸಿ ಎಂದು ದೇವರಲ್ಲಿ ಪ್ರಾರ್ಥಿಸಿ  ಹಬ್ಬ ಆಚರಿಸಿ ಸಡಗರದಿಂದ ಕೃಷಿ  ಕೆಲಸ ಕಾರ್ಯಗಳಲ್ಲಿ ತೊಡಗುವುದರ ಸಂಕೇತವೇ ಮಣ್ಣೆತ್ತಿನ ಅಮಾವಾಸ್ಯೆ.
28ಕ್ಕೆ ಚುನಾವಣೆ
ಮೂಡಿಗೆರೆ: 2013 ರಿಂದ 2018 ರ ಅವಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಇಲಾಖಾವಾರು ಕಾರ್ಯಕಾರಿ ಸಮಿತಿ ಚುನಾವಣೆ ಜು.28 ರಂದು ನಡೆಯಲಿದ್ದು, ಸಂಘದ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ, ಸಂಜೆ 4.30 ಕ್ಕೆ ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷ ಎಂ. ಗಂಗಾಧರ್ ತಿಳಿಸಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.